ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಒಣ ಪ್ರತಿಷ್ಠೆಗಳಿಂದ ಪ್ರೀತಿ ಪಾತ್ರರ ಮನನೋಯಿಸುವಿರಿ. ಕಾರ್ಯಕ್ಷೇತ್ರದಲ್ಲಿ ವಿನಾಕಾರಣ ಸಮಯ ವ್ಯರ್ಥವಾಗಬಹುದು. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಶಿಕ್ಷಣ ಕ್ಷೇತ್ರದಲ್ಲಿರುವವರಿಗೆ ಮುನ್ನಡೆಯ ಭಾಗ್ಯವಿದೆ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ನಿಮ್ಮ ದುಡುಕು ಮಾತು, ಪ್ರವೃತ್ತಿಯಿಂದ ಕಾರ್ಯ ಹಾಳು. ಶುಭ ಮಂಗಲ ಕಾರ್ಯಗಳಿಗಾಗಿ ಅಧಿಕ ಓಡಾಟ ನಡೆಸಬೇಕಾಗುತ್ತದೆ. ಸಂಸಾರದಲ್ಲಿ ಹೊಂದಾಣಿಕೆಯಿಂದ ನಡೆದುಕೊಳ್ಳುವುದು ಮುಖ್ಯ. ವಿದ್ಯಾರ್ಥಿಗಳಿಗೆ ಪ್ರಯತ್ನ ಬಲ ಅಗತ್ಯ.ಮಿಥುನ: ಹಲವು ಅಡ್ಡಿ