ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗದಲ್ಲಿ ಸಹೋದ್ಯೋಗಿಗಳ ಕಿರಿ ಕಿರಿಯಿಂದ ಮನಸ್ಸಿಗೆ ನೆಮ್ಮದಿಯಿಲ್ಲವಾದೀತು. ವ್ಯವಹಾರದಲ್ಲಿ ಮುನ್ನಡೆ ಗಳಿಸುವಿರಿ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ಎದುರಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಪ್ರೀತಿ ಪಾತ್ರರ ಭೇಟಿ ಮನಸ್ಸಿಗೆ ಖುಷಿ ನೀಡುವುದು.ವೃಷಭ: ಅಂದುಕೊಂಡ ಕೆಲಸ ಕಾರ್ಯಗಳನ್ನು ಸುಗಮವಾಗಿ ನೆರವೇರಿಸುವಿರಿ. ಸಂಗಾತಿಯ ಮನೋಕಾಮನೆಗಳನ್ನು ಪೂರೈಸಲು ಹೆಚ್ಚಿನ ಧನವ್ಯಯ ಮಾಡಬೇಕಾಗುತ್ತದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.ಮಿಥುನ: ಉದ್ಯೋಗ