ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಆತ್ಮಸ್ಥೈರ್ಯದಿಂದ ಮುನ್ನಡೆದರೆ ನಿಮ್ಮ ಕಾರ್ಯಸಾಧನೆಗೆ ಸುಸ್ರೂತ್ರವಾಗಿ ನಡೆಯಲಿದೆ. ನಿಮ್ಮ ಕುಟುಂಬ ಜೀವನ ಮತ್ತು ವೃತ್ತಿ ಜೀವನದ ನಡುವೆ ಹೊಂದಾಣಿಕೆ ಮಾಡಬೇಕಾದ ಅನಿವಾರ್ಯತೆ ಬರಲಿದೆ. ಅವಿವಾಹಿತರಿಗೆ ವಿವಾಹ ಪ್ರಯತ್ನಗಳಿಗೆ ಮುನ್ನಡೆ ಸಿಗಲಿದೆ.ವೃಷಭ: ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಏಕಾಗ್ರತೆಗೆ ಭಂಗ ತರುವ ವಿಚಾರಗಳು ಎದುರಾಗಲಿವೆ. ವೃತ್ತಿರಂಗದಲ್ಲಿ ಕ್ರಿಯಾತ್ಮಕ ವಿಚಾರಗಳಿಗೆ ಮನ್ನಣೆ ಸಿಗಲಿದೆ. ಸರಕಾರಿ ಕೆಲಸಗಳಲ್ಲಿ ಜಯ ಸಿಗಲಿದೆ. ದೇವತಾ