ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ಘನತೆಗೆ ಕುಂದು ತರುವ ಘಟನೆಗಳು ನಡೆಯಬಹುದು. ಎಚ್ಚರಿಕೆಯಿಂದಿರಿ. ಮಹಿಳೆಯರಿಂದ ಮಾನ ಹಾನಿ ಸಂಭವವಿದೆ. ಕೋಪದ ಕೈಗೆ ಬುದ್ಧಿ ಕೊಟ್ಟರೆ ಕೆಲಸ ಕೆಟ್ಟೀತು. ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಮಕ್ಕಳಿಂದ ಶುಭ ಫಲ ನಿರೀಕ್ಷಿಸಬಹುದು. ಆರ್ಥಿಕವಾಗಿ ಹಂತ ಹಂತವಾಗಿ ಅಭಿವೃದ್ಧಿ ಗೋಚರಕ್ಕೆ ಬರುವುದು. ಕೈ ಹಿಡಿದ ಕೆಲಸಗಳು ಫಲಗೂಡುವುದು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ