ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹಲವು ಅಡೆತಡೆಗಳಿದ್ದರೂ ನಿಮ್ಮ ಕಾರ್ಯಸಾಧನೆಗೆ ತೊಂದರೆಯಾಗದು. ಮಿತ್ರರ ಸಹಕಾರ ಸಿಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ನಿರೀಕ್ಷಿತ ಫಲ ಸಿಗುವುದು. ಆದರೆ ಕೌಟುಂಬಿಕವಾಗಿ ಪ್ರೀತಿ ಪಾತ್ರರ ಆಗಮನವಾಗಲಿದ್ದು, ತಾಳ್ಮೆಯಿಂದ ನಡೆದುಕೊಳ್ಳಬೇಕಾದ ಅಗತ್ಯವಿದೆ.ವೃಷಭ: ಅಂದುಕೊಂಡ ಕಾರ್ಯಗಳನ್ನು ನೆರವೇರಿಸಲು ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ಆರ್ಥಿಕವಾಗಿ ಅಭಿವೃದ್ಧಿ ಕಂಡುಬರುವುದು. ಆದರೆ ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಬೇಕಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಮುನ್ನಡೆ ಸಿಗುವುದು.ಮಿಥುನ: ಯಾವುದೇ ಹೊಸ ಕೆಲಸಗಳಿಗೆ