ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವ್ಯಾಪಾರಿಗಳಿಗೆ ತೀವ್ರ ಪೈಪೋಟಿ ಕಂಡುಬರುವುದು. ಸಂಗಾತಿಯ ಮಾತಿಗೆ ಕಿವಿಗೊಟ್ಟು ಮುಂದಿನ ಹೆಜ್ಜೆಯಿಟ್ಟರೆ ಒಳಿತಾಗುವುದು. ವಿದ್ಯಾರ್ಥಿಗಳಿಗೆ ಕಠಿಣ ಪ್ರಯತ್ನ ಅಗತ್ಯವಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಗೃಹೋಪಯೋಗಿ ವಸ್ತುಗಳಿಗಾಗಿ ಧನವಿನಿಯೋಗ ಮಾಡಬೇಕಾಗುತ್ತದೆ. ಇನ್ನೊಬ್ಬರಿಗೆ ಸಹಾಯ ಮಾಡುವಾಗಲೂ ನೂರು ಬಾರಿ ಯೋಚಿಸಿ ಹೆಜ್ಜೆಯಿಡಬೇಕಾದ ದಿನವಿದು. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿವೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ ಕಾದಿದೆ.ಮಿಥುನ: ಮಕ್ಕಳ