ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕೌಟುಂಬಿಕವಾಗಿ ಹಲವು ವಿಚಾರಗಳು ಗೊಂದಲಕ್ಕೀಡುಮಾಡುವುದು. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳುವುದು ಮುಖ್ಯ. ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನಕರ ದಿನ ನಿಮ್ಮದಾಗುವುದು. ಧಾರ್ಮಿಕ ಕ್ಷೇತ್ರಗಳಿಗೆ ಭೇಟಿಕೊಡುವಿರಿ.ವೃಷಭ: ಅಂದುಕೊಂಡ ಕೆಲಸಗಳಿಗೆ ಹಲವು ವಿಘ್ನಗಳು ತೋರಿಬಂದು ಅರ್ಧಕ್ಕೇ ನಿಲ್ಲಬಹುದು. ವ್ಯಾಪಾರ, ವ್ಯವಹಾರದಲ್ಲಿ ಸಣ್ಣಪುಟ್ಟ ತೊಂದರೆಗಳಾದರೆ ಧೈರ್ಯ ಕಳೆದುಕೊಳ್ಳಬೇಡಿ. ಕಷ್ಟದ ಸಮಯದಲ್ಲಿ ಮಿತ್ರರ ಸಹಕಾರ ಸಿಗಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.ಮಿಥುನ: ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ.