ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕೌಟುಂಬಿಕವಾಗಿ ಬಿಡುವಿಲ್ಲದ ದುಡಿಮೆಯಿರಲಿದೆ. ಇದರಿಂದ ದೇಹ ಹೈರಾಣಾಗಬಹುದು. ಆದರೆ ತಾಳ್ಮೆ, ಸಮಾಧಾನದಿಂದ ವ್ಯವಹರಿಸುವುದು ಮುಖ್ಯ. ನಿರುದ್ಯೋಗಿಗಳು ಸ್ವ ಉದ್ಯೋಗದ ಕಡೆಗೆ ಮನಸ್ಸು ಮಾಡುವರು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳೊಂದಿಗೆ ಸಂಘರ್ಷವೇರ್ಪಡಬಹುದು. ಎಚ್ಚರಿಕೆಯಿಂದ ವ್ಯವಹರಿಸಿ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.ಮಿಥುನ: ಮನೆಯಲ್ಲಿ ಶುಭ ಮಂಗಲ ಕಾರ್ಯ ನಡೆಸಲು ಓಡಾಟ