ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವೃತ್ತಿರಂಗದಲ್ಲಿ ಉತ್ಸಾಹದಾಯಕ ವಾತಾವರಣವಿರಲಿದೆ. ನಿಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದು. ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ ಕಂಡುಬಂದು ಅಭಿವೃದ್ಧಿ ಕಂಡುಬರುವುದು. ಸಣ್ಣ ಪುಟ್ಟ ವಿಚಾರಗಳಿಗೆ ಕೊರಗುವುದನ್ನು ಬಿಡಿ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯುವಿರಿ.ವೃಷಭ: ಸ್ವಾಭಿಮಾನಕ್ಕೆ ಧಕ್ಕೆಯಾಗುವ ಪ್ರಸಂಗಗಳು ಎದುರಾಗಬಹುದು. ತಾಳ್ಮೆಯಿಂದ ಮುಂದುವರಿಯಬೇಕು. ಬೇಡದ ವಿಚಾರಗಳಲ್ಲಿ ಮೂಗು ತೂರಿಸಲು ಹೋಗಬೇಡಿ. ವೃತ್ತಿರಂಗದಲ್ಲಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಆರ್ಥಿಕವಾಗಿ ಚೇತರಿಕೆ ಇರುವುದು.ಮಿಥುನ: ವ್ಯವಹಾರದಲ್ಲಿ