ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಂಗಾತಿಯ ಕೆಲವೊಂದು ನಿರ್ಧಾರಗಳು ನಿಮಗೆ ಇಷ್ಟವಾಗದೇ ಹೋಗಬಹುದು. ಆದರೆ ಕೋಪ ಮಾಡಿಕೊಳ್ಳುವುದರಿಂದ ಸಮಸ್ಯೆ ಪರಿಹಾರವಾಗದು. ಉದ್ಯೋಗ ಕ್ಷೇತ್ರದಲ್ಲಿ ನೀವಂದುಕೊಂಡಂತೆ ಕೆಲಸಗಳು ನೆರವೇರಲಿವೆ.ವೃಷಭ: ಮಿತ್ರರ ಸಹಕಾರದಿಂದ ಕಷ್ಟದ ಸಂದರ್ಭವನ್ನೂ ಎದುರಿಸುವಿರಿ. ಉದ್ಯೋಗ ಕ್ಷೇತ್ರದಲ್ಲಿ ಕೆಲವೊಂದು ಅಡೆತಡೆಗಳು ಎದುರಾದೀತು. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ಎದುರಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.ಮಿಥುನ: ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ನಿರುತ್ಸಾಹ ಕಂಡುಬರಬಹುದು. ಮನೆಯ