ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ಸುಗಮವಾಗಿ ನೀವಂದುಕೊಂಡಂತೇ ಕೆಲಸಗಳು ನೆರವೇರಲಿವೆ. ನಿಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದು. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಅಧಿಕ ಧನಲಾಭ ತಂದುಕೊಡುವ ಯೋಜನೆಗಳಿಗೆ ಕೈ ಹಾಕುವ ಮೊದಲು ಯೋಚಿಸಿ ಹೆಜ್ಜೆಯಿಡಿ. ನಿಮ್ಮ ವಿಚಾರಧಾರೆಗಳಿಗೆ ಬೆಲೆ ಸಿಗಲಿದೆ. ಗೃಹೋಪಯೋಗಿ ವಸ್ತುಗಳಿಗೆ ಹೆಚ್ಚಿನ ಧನವಿನಿಯೋಗ ಮಾಡುವಿರಿ. ಕಿರು ಸಂಚಾರ ಸಾಧ್ಯತೆಯಿದೆ.ಮಿಥುನ: ಸಾಮಾಜಿಕವಾಗಿ ನಿಮ್ಮ