ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗಿ ಬರುತ್ತದೆ. ಗೃಹ ವಾಹನಾದಿಗಳ ಖರೀದಿ ಯೋಗವಿದೆ. ವ್ಯಾಪಾರದಲ್ಲಿ ಲಾಭವಾಗಲಿದೆ. ಆರ್ಥಿಕವಾಗಿ ಆದಾಯಕ್ಕೆ ಖರ್ಚು ಹೆಚ್ಚಾಗದಂತೆ ಎಚ್ಚರಿಕೆ ವಹಿಸಿ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಮಕ್ಕಳ ವಿಚಾರವಾಗಿ ಸಂಗಾತಿಯೊಂದಿಗೆ ಮನಸ್ತಾಪವಾಗಲಿದೆ. ಮಾನಸಿಕವಾಗಿ ನೆಮ್ಮದಿ ಕೆಡಿಸುವಂತಹ ವಿಚಾರಗಳು ಕೇಳಿಬಂದೀತು. ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದ ಕೆಲಸದಿಂದ ದೇಹ ಹೈರಾಣಾಗಬಹುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ಕಾರ್ಯದೊತ್ತಡ ಅಧಿಕವಾಗಲಿದೆ. ಉದ್ಯೋಗ