ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಾಧು ಸಂತರ ಭೇಟಿ ಮನಸ್ಸಿಗೆ ನೆಮ್ಮದಿ ತರುವುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಆದರೆ ಭವಿಷ್ಯದ ಬಗ್ಗೆ ಚಿಂತೆಯಾಗುವುದು. ವ್ಯಾಪಾರ ವ್ಯವಹಾರಗಳಲ್ಲಿ ಇದುವರೆಗೆ ಇದ್ದ ತೊಡಕುಗಳು ನಿವಾರಣೆಯಾಗುವುದು.ವೃಷಭ: ಮೇಲ್ವರ್ಗದ ಅಧಿಕಾರಿಗಳಿಗೆ ಉದ್ಯೋಗದಲ್ಲಿ ಮುನ್ನಡೆ ಸಿಗುವುದು. ವ್ಯಾಪಾರ ವ್ಯವಹಾರದಲ್ಲಿ ಅಭಿವೃದ್ಧಿ ತೋರಿಬರಲಿದೆ. ಆರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆ ವಹಿಸಬೇಕು. ವಿದ್ಯಾರ್ಥಿಗಳು ಶಿಕ್ಷಕರ