ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ವಿನಾಕಾರಣ ಅಪವಾದ ಕೇಳಿಬರುತ್ತಿದೆ. ಇದರಿಂದ ಮನಸ್ಸಿಗೆ ಹತಾಶೆಯಾಗಬಹುದು. ಸಂಗಾತಿಯ ಅಪ್ರಬುದ್ಧ ನಡುವಳಿಕೆ ನಿಮ್ಮ ಬೇಸರಕ್ಕೆ ಕಾರಣವಾಗುವುದು. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸುವಿರಿ.ವೃಷಭ: ಮಾನಸಿಕವಾಗಿ ಹಲವು ಚಿಂತೆಗಳಿಂದ ಮನಸ್ಸು ಖಿನ್ನವಾಗುವುದು. ಎಷ್ಟೇ ದುಡಿದರೂ ತೃಪ್ತಿಯಿಲ್ಲದ ಭಾವವಿರುವುದು. ಆರ್ಥಿಕವಾಗಿ ಆದಾಯವಿದ್ದಷ್ಟು ಖರ್ಚೂ ಇರುವುದು. ಅವಶ್ಯಕ ವಸ್ತುಗಳ ಖರೀದಿ ಮಾಡುವಿರಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.ಮಿಥುನ: ಸಹೋದರರಿಂದ ಆಸ್ತಿ, ಹಣಕಾಸಿನ