ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅನಗತ್ಯ ವಿಚಾರಗಳಿಗೆ ಮನೆಯಲ್ಲಿ ವಾದ ವಿವಾದಗಳಾಗಿ ಮನಸ್ಸಿನ ನೆಮ್ಮದಿ ಹಾಳು ಮಾಡಿಕೊಳ್ಳುವಿರಿ. ದುಡುಕಿನ ವರ್ತನೆಗೆ ಕಡಿವಾಣ ಹಾಕಿ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸುವಿರಿ. ಬಾಕಿ ಹಣ ವಸೂಲಿಯ ಚಿಂತೆ ಕಾಡುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಅಂದುಕೊಂಡ ಕಾರ್ಯ ನೆರವೇರಿಸಲು ಹಲವು ವಿಘ್ನಗಳು ಎದುರಾದೀತು. ಎಲ್ಲವನ್ನೂ ಎದುರಿಸಿಕೊಂಡು ಹೋಗುವ ಆತ್ಮಸ್ಥೈರ್ಯ ಇರಬೇಕು. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆ ಕೊರತೆ