ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ಆದಾಯದಷ್ಟೇ ಖರ್ಚೂ ಇರಲಿದೆ. ಅನಿರೀಕ್ಷಿತವಾಗಿ ಮನೆಗೆ ಅತಿಥಿಗಳ ಆಗಮನವಾಗಲಿದ್ದು, ಮನಸ್ಸಿಗೆ ಸಂತಸವಾಗಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ. ಕಲಾ ಕ್ಷೇತ್ರದಲ್ಲಿರುವವರಿಗೆ ಮುನ್ನಡೆಯಿದೆ.ವೃಷಭ: ಅವಿವಾಹಿತರಿಗೆ ವಿವಾಹ ಪ್ರಯತ್ನಕ್ಕೆ ಮುನ್ನಡೆ ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಮುನ್ನಡೆಯಿದ್ದರೂ ಹಿತಶತ್ರುಗಳಿಂದ ದೂರವಿದ್ದರೆ ಉತ್ತಮ. ವಂಚನೆಗೊಳಗಾಗುವ ಭೀತಿಯಿದೆ. ವಿದ್ಯಾರ್ಥಿಗಳಿಗೆ ಮುನ್ನಡೆ ಸಿಗಲಿದೆ. ಕಿರು ಸಂಚಾರ ಯೋಗವಿದೆ.ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ