ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಕೌಟುಂಬಿಕವಾಗಿ ಒಂದು ಹಂತಕ್ಕೆ ಸಮಸ್ಯೆಗಳು ಪರಿಹಾರವಾಯಿತು ಎಂದುಕೊಳ್ಳುವ ಹೊಸ ಚಿಂತೆಗಳಿಂದ ಮನಸ್ಸು ಹೈರಾಣಾಗಬಹುದು. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕಾಗುತ್ತದೆ. ಸಾಮಾಜಿಕವಾಗಿ ಸ್ಥಾನ ಮಾನ ಹೆಚ್ಚಲಿದೆ.ವೃಷಭ: ವೃತ್ತಿರಂಗದಲ್ಲಿ ಮುಂಬಡ್ತಿ ಯೋಗವಿದೆ. ಆದರೆ ಮೇಲಧಿಕಾರಿಗಳೊಂದಿಗೆ ತಾಳ್ಮೆಯಿಂದ ನಡೆದುಕೊಳ್ಳಬೇಕಾಗುತ್ತದೆ. ಆರ್ಥಿವಾಗಿ ಆದಾಯವಿದ್ದಷ್ಟೇ ಖರ್ಚೂ ಕಂಡುಬರಲಿದೆ. ಕೌಟುಂಬಿಕವಾಗಿ ಆಸ್ತಿ ವಿವಾದಗಳು ತಲೆದೋರಲಿವೆ. ತಾಳ್ಮೆಯಿಂದಿರಬೇಕು.ಮಿಥುನ: ಪ್ರಯಾಣದ ಸಂದರ್ಭದಲ್ಲಿ ಕಳ್ಳತನದ ಭೀತಿ ಎದುರಾಗಲಿದೆ. ಕೆಳ ಹಂತದ ನೌಕರ