ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಬೇರೆಯವರ ಮಾತುಗಳಿಗೆ ಹೆಚ್ಚು ಬೆಲೆ ಕೊಟ್ಟು ನಿಮ್ಮ ಆಪ್ತರ ಮನಸ್ಸಿಗೆ ನೋವುಂಟು ಮಾಡುವುದನ್ನು ಬಿಡಿ. ಚಾಡಿ ಮಾತುಗಳಿಗೆ ಕಿವೊಗಡಬೇಕಿಲ್ಲ. ಆದರೂ ಸಾಂಸಾರಿಕವಾಗಿ ನೆಮ್ಮದಿಗೆ ಭಂಗವಾಗಲಿದೆ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು.ವೃಷಭ: ಹಣಕಾಸಿನ ಹರಿವಿಗೆ ತೊಂದರೆಯಾಗದು. ಆದರೆ ಸರಿಯಾದ ರೀತಿಯಲ್ಲಿ ಅದನ್ನು ಬಳಸಲು ತಿಳಿಯದೇ ಗೊಂದಲಕ್ಕೊಳಗಾಗುವಿರಿ. ವ್ಯವಹಾರದಲ್ಲಿ ಲಾಭವಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ತೋರಿಬರಲಿದೆ. ಆರೋಗ್ಯದ ಬಗ್ಗೆ ನಿಗಾ ಇರಲಿ.ಮಿಥುನ: