ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ದೇವರ ಸ್ಮರಣೆ ಮಾಡಿಕೊಂಡು ದಿನದ ಆರಂಭ ಮಾಡಿದರೆ ಯಶಸ್ಸು ಸಿಗುವುದು. ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನಕರ ವಾತಾವರಣವಿರಲಿದೆ. ಕೌಟುಂಬಿಕ ಕಲಹಗಳಿಗೆ ಪರಿಹಾರ ಕಂಡುಕೊಳ್ಳಲು ದಾರಿ ಹುಡುಕುವಿರಿ. ವಿದ್ಯಾರ್ಥಿಗಳಿಗೆ ಮುನ್ನಡೆ.ವೃಷಭ: ದೈವಾನುಕೂಲದಿಂದ ಇಂದು ನೀವು ಅಂದುಕೊಂಡ ಕೆಲಸಗಳೆಲ್ಲವೂ ಕೈಗೂಡಲಿವೆ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ದೂರವಾಗಲಿದೆ. ಆದರೆ ಯಾರಿಗೂ ಇಂದು ಸಾಲ ಕೊಡಲು ಹೋಗಬೇಡಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗುವುದು.ಮಿಥುನ: ಪ್ರೀತಿ ಪಾತ್ರರೊಂದಿಗೆ