ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹಿರಿಯರ ಆರೋಗ್ಯದಲ್ಲಿ ಏರುಪೇರಾಗಬಹುದು. ಗೃಹೋಪಯೋಗಿ ವಸ್ತುಗಳಿಗಾಗಿ ಹೆಚ್ಚಿನ ಧನವ್ಯಯವಾಗಲಿದೆ. ವೃತ್ತಿ ಬದಲಾವಣೆಗೆ ಮನಸ್ಸು ಮಾಡುವಿರಿ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಖರೀದಿ ನಡೆಸುವಿರಿ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಆದಾಯ ವೃದ್ಧಿಗೆ ನಾನಾ ಮೂಲಗಳನ್ನು ಹುಡುಕುವಿರಿ. ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ಹೀಗಾಗಿ ಒಂದು ರೀತಿಯ ನಿರಾಶೆಯ ಭಾವ ಕಾಡಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಗೆ ಕೆಳ ಹಂತದ ನೌಕರರ ಅಸಹಕಾರ ಕಂಡುಬರಲಿದೆ.ಮಿಥುನ: