ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನೀವು ಕಠಿಣ ಪರಿಶ್ರಮದಿಂದ ದುಡಿದರೆ ಅದಕ್ಕೆ ತಕ್ಕ ಫಲ ಸಿಕ್ಕೇ ಸಿಗುತ್ತದೆ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡುವಿರಿ. ಶುಭಮಂಗಲ ಕಾರ್ಯಗಳಿಗೆ ಓಡಾಟ ನಡೆಸುವಿರಿ. ವಿದ್ಯಾರ್ಥಿಗಳಿಗೆ ಪ್ರಯತ್ನ ಬಲವಿದ್ದರೆ ಮಾತ್ರ ಯಶಸ್ಸು.ವೃಷಭ: ವೃತ್ತಿರಂಗದಲ್ಲಿ ನಿಮ್ಮ ಮುನ್ನಡೆಗೆ ಪೂರಕವಾದ ವಾತಾವರಣವಿರುತ್ತದೆ. ಖರ್ಚು ವೆಚ್ಚಗಳನ್ನು ನಿಭಾಯಿಸಲು ಹೆಣಗಾಡಬೇಕಾಗುತ್ತದೆ. ರಾಜಕೀಯ ವರ್ಗದವರಿಗೆ ಶಕ್ತಿ ಪ್ರದರ್ಶನ ಮಾಡಲು ವೇದಿಕೆ ಸಿಗಲಿದೆ. ನಿರುದ್ಯೋಗಿಗಳಿಗೆ ಸೂಕ್ತ ಉದ್ಯೋಗ ಸಿಗದೇ