ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವ್ಯಾಪಾರ ವ್ಯವಹಾರಗಳು ಕೈಗೂಡಲಿವೆ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗುವುದು. ಆದರೆ ಕೌಟುಂಬಿಕವಾಗಿ ಒಂದಾದ ಮೇಲೊಂದರಂತೆ ಸಮಸ್ಯೆಗಳು ಚಿಂತೆಗೆ ಕಾರಣವಾಗುವುದು. ಖರ್ಚು ವೆಚ್ಚಗಳು ಅಧಿಕವಾಗಲಿವೆ. ತಾಳ್ಮೆ ಅಗತ್ಯ.ವೃಷಭ: ಉದ್ಯೋಗವಿರಲಿ, ವ್ಯವಹಾರವಿರಲಿ ಪ್ರತಿಕೂಲ ಫಲಿತಾಂಶಗಳೇ ಹೆಚ್ಚು ಕಂಡುಬರಲಿವೆ. ಇದರಿಂದಾಗಿ ಮಾನಸಿಕವಾಗಿ ಕುಗ್ಗುವಿರಿ. ಆದರೆ ಹಿರಿಯರ ಸಮಯೋಚಿತ ಸಲಹೆಗಳಿಗೆ ಕಿವಿಗೊಡಿ. ಮಕ್ಕಳ ವಿಚಾರದಲ್ಲಿ ಸಂತಸದ ವಾರ್ತೆ ಕೇಳಲಿದ್ದೀರಿ.ಮಿಥುನ: ದೂರ ಪ್ರಯಾಣದಲ್ಲಿ ಅನಾರೋಗ್ಯ