ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ದೇಹಾರೋಗ್ಯದಲ್ಲಿ ಕೊಂಚ ಮಟ್ಟಿಗಿನ ಸುಧಾರಣೆ ಕಂಡುಬಂದರೂ ಮಾನಸಿಕವಾಗಿ ಚಿಂತೆ ತಪ್ಪದು. ಕೌಟುಂಬಿಕವಾಗಿ ಭಿನ್ನಾಭಿಪ್ರಾಯಗಳು ತಲೆದೋರಬಹುದು. ಶುಭ ಮಂಗಲ ಕಾರ್ಯದಲ್ಲಿ ಭಾಗಿಯಾಗುವ ಸಾಧ್ಯತೆ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ವ್ಯವಹಾರದಲ್ಲಿ ಮುನ್ನಡೆ ಗಳಿಸುವಿರಿ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಆದರೆ ಖರ್ಚು ವೆಚ್ಚದ ಬಗ್ಗೆ ನಿಗಾ ಅಗತ್ಯ. ಇಷ್ಟ ಮಿತ್ರರ ಭೇಟಿ ಸಾಧ್ಯತೆಯಿದೆ. ಗೃಹ ಸಂಬಂಧೀ ಕೆಲಸಗಳಿಗೆ ಓಡಾಟ ನಡೆಸಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ