ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಕೆಲಸ ಕಾರ್ಯಗಳು ಸುಗಮವಾಗಿ ನೆರವೇರಲಿದೆ. ಕೌಟುಂಬಿಕವಾಗಿ ನೆಮ್ಮದಿಯ ವಾತಾವರಣವಿರಲಿದೆ. ಹಾಗಿದ್ದರೂ ಆರ್ಥಿಕವಾಗಿ ಬಾಕಿ ಬರಬೇಕಾದ ಹಣ ಪಾವತಿಯಾಗದೇ ಚಿಂತೆಯಾಗಬಹುದು. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.ವೃಷಭ: ನಿಮ್ಮ ಆಸೆ ಆಕಾಂಕ್ಷೆಗಳನ್ನು ಬದಿಗಿಟ್ಟು ಕುಟುಂಬಕ್ಕಾಗಿ ತ್ಯಾಗ ಮಾಡಬೇಕಾಗಬಹುದು. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ಹಣಕಾಸಿನ ವಿಚಾರದಲ್ಲಿ ಸಮಸ್ಯೆಗಳಿರದು. ವಾಹನ ಸಂಚಾರದಲ್ಲಿ ಜಾಗ್ರತೆ ವಹಿಸಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ವಾಹನ ಸಂಚಾರದಲ್ಲಿ