ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಎಲ್ಲಾ ಇದ್ದೂ ಏನೋ ಕಳೆದುಕೊಂಡ ರೀತಿ ಮಾನಸಿಕವಾಗಿ ಋಣಾತ್ಮಕ ಚಿಂತನೆಗಳು ಕಾಡುವುದು. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಮುನ್ನಡೆಗೆ ಯಾರೂ ಬ್ರೇಕ್ ಹಾಕಲಾಗದು.ವೃಷಭ: ಖರ್ಚು ಮಾಡಲು ಹಲವು ಕಾರಣಗಳು ಎದುರಾಗಲಿವೆ. ಹಿರಿಯರ ಜವಾಬ್ಧಾರಿ ನಿಮ್ಮ ಹೆಗಲಿಗೇರಲಿವೆ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಉದ್ಯೋಗ ಕ್ಷೇತ್ರದಲ್ಲಿ ಕ್ರಿಯಾಶೀಲತೆ ಪ್ರಕಟಿಸಲು ಅವಕಾಶ ದೊರಕಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.ಮಿಥುನ: