ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ದಾಯಾದಿಗಳಿಂದ ಆಸ್ತಿ ಸಂಬಂಧವಾಗಿ ತೊಂದರೆಗಳು ಎದುರಾಗಬಹುದು. ಹಿರಿಯರ ಮಧ್ಯಸ್ಥಿಕೆಗೆ ಬೆಲೆ ಕೊಡಿ. ದೇಹಾರೋಗ್ಯದಲ್ಲಿ ಹೊಸ ಸಮಸ್ಯೆಗಳು ಕಂಡುಬಂದು ಚಿಂತೆಗೆ ಕಾರಣವಾಗಬಹುದು. ಆರ್ಥಿಕವಾಗಿ ಆದಾಯದ ಸದ್ಭಳಕೆ ಮಾಡಿ.ವೃಷಭ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನಗಳು ವೃದ್ಧಿಯಾಗಲಿವೆ. ಮಹಿಳೆಯರಿಂದ ಅಪವಾದದ ಭೀತಿಯಿರಲಿದೆ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ಕಾಳಜಿಯಿರಲಿ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಮಾತಿನ ಮೇಲೆ ನಿಗಾ ಇರಲಿ.