ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗುವಿರಿ. ಮುಗಿಯುತು ಎಂದುಕೊಂಡಿದ್ದ ಸಮಸ್ಯೆಗಳು ಮತ್ತೆ ಎದುರಾಗಲಿವೆ. ಹಾಗಿದ್ದರೂ ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸುವಿರಿ. ಆರ್ಥಿಕವಾಗಿ ಗೃಹೋಪಯೋಗಿ ವಸ್ತುಗಳಿಗೆ ಖರ್ಚು ವೆಚ್ಚವಾಗಲಿದೆ.ವೃಷಭ: ಗೃಹ ಸಂಬಂಧೀ ಕಾರ್ಯಗಳಿಗೆ ಓಡಾಟ ನಡೆಸಬೇಕಾಗುತ್ತದೆ. ಮಕ್ಕಳಿಂದ ಸಂತಸದ ವಾರ್ತೆ ನಿರೀಕ್ಷಿಸಬಹುದು. ಸರಕಾರಿ ಉದ್ಯೋಗಿಗಳಿಗೆ ಸಂಕಷ್ಟ ಎದುರಾಗಲಿದೆ. ವ್ಯಾಪಾರ,ವ್ಯವಹಾರದಲ್ಲಿ ಕೊಂಚ ಹಿನ್ನಡೆಯಾದೀತು. ಆದರೂ ತಾಳ್ಮೆ ಕಳೆದುಕೊಳ್ಳಬೇಡಿ.ಮಿಥುನ: ಪತ್ನಿಯ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ