ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವೃತ್ತಿರಂಗದಲ್ಲಿ ನಿಮ್ಮ ಆತ್ಮವಿಶ್ವಾಸವೇ ಸಹಾಯಕ್ಕೆ ಬರಲಿದೆ. ಮಕ್ಕಳಿಂದ ಸಂತೋಷ ಸಿಗಲಿದೆ. ಅಲ್ಪ ಕಾಲದ ಸಂತೋಷಕ್ಕೆ ದುಂದು ವೆಚ್ಚ ಮಾಡಬೇಡಿ. ವಿದ್ಯಾರ್ಥಿಗಳಿಗೆ ಪ್ರಯತ್ನಬಲದಿಂದ ಯಶಸ್ಸು ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಕೆಲವೊಮ್ಮೆ ಕಾರ್ಯಕ್ಷೇತ್ರದಲ್ಲಿ ವಿಘ್ನಗಳು ಕಂಡುಬಂದರೂ ಅಂತಿಮ ಜಯ ನಿಮ್ಮದೇ ಆಗಲಿದೆ. ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ನಾನಾ ಮೂಲಗಳಿಂದ ಧನಾಗಮನವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಮಕ್ಕಳಿಂದ ಒಳಿತಾಗುವುದು. ಶೈಕ್ಷಣಿಕ