ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಕಿರಿ ಕಿರಿ ಇರಲಿದೆ. ಹಾಗಿದ್ದರೂ ನಿಮ್ಮ ಕೆಲಸಕ್ಕೆ ಯಾವುದೇ ತೊಂದರೆಯಾಗದು. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ. ಆರೋಗ್ಯದಲ್ಲಿ ಚೇತರಿಕೆ.ವೃಷಭ: ಅಂದುಕೊಂಡ ಕಾರ್ಯಗಳನ್ನು ನೆರವೇರಿಸಲು ಹಲವು ವಿಘ್ನಗಳು ಎದುರಾಗಬಹುದು. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆ ವಹಿಸಬೇಕು. ಅವಿವಾಹಿತರ ವಿವಾಹ ಪ್ರಯತ್ನಗಳಿಗೆ ಮುನ್ನಡೆ ಸಿಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗುವುದು.ಮಿಥುನ: ವೃತ್ತಿರಂಗದಲ್ಲಿ ಕಷ್ಟದ