ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಮಾನಸಿಕವಾಗಿ ಒಂದು ರೀತಿಯ ಗೊಂದಲ ಕಾಡಲಿದೆ. ಸಂಗಾತಿಯೊಂದಿಗೆ ಹೊಂದಾಣಿಕೆ ಕಷ್ಟವೆನಿಸಬಹುದು. ಹಾಗಿದ್ದರೂ ತಾಳ್ಮೆಯಿಂದ ನಡೆದುಕೊಳ್ಳಬೇಕಾಗುತ್ತದೆ. ದೂರ ಸಂಚಾರ ಮಾಡಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸುವಿರಿ. ಅನಿರೀಕ್ಷಿತ ಖರ್ಚು ವೆಚ್ಚಗಳು ಎದುರಾಗಲಿವೆ. ಇಷ್ಟ ದೇವರ ಪ್ರಾರ್ಥನೆಯಿಂದ ಮನಸ್ಸಲ್ಲಿ ಅಂದುಕೊಂಡ ಕೆಲಸ ನೆರವೇರುವುದು.ಮಿಥುನ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ