ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅನವಶ್ಯಕವಾಗಿ ಬೇಡದ ವಿಚಾರಗಳ ಬಗ್ಗೆ ವಾದ ವಿವಾದ ಮಾಡಲು ಹೋದರೆ ಸಂಬಂಧ ಹಾಳಾದೀತು ಎಂಬುದನ್ನು ಮರೆಯಬೇಡಿ. ಮಕ್ಕಳಿಗಾಗಿ ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯಿರಲಿದೆ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಅಸಹನೆ ಉಂಟಾಗುವುದು. ವೃತ್ತಿ ಬದಲಾವಣೆಗೂ ಚಿಂತನೆ ನಡೆಸುವಿರಿ. ಆದರೆ ಯಾವುದೇ ಕಾರಣಕ್ಕೂ ತಾಳ್ಮೆ ಕಳೆದುಕೊಳ್ಳಬೇಡಿ. ಅವಿವಾಹಿತರ ವಿವಾಹ ಪ್ರಯತ್ನಗಳಿಗೆ ಮುನ್ನಡೆ ಸಿಗಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿರುವುದು.ಮಿಥುನ: ವಾತ ಸಂಬಂಧೀ ಆರೋಗ್ಯ