ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ಬರುವ ಅಡೆತಡೆಗಳನ್ನು ನಿವಾರಿಸಲು ಸಹೋದ್ಯೋಗಿಗಳ ನೆರವು ಪಡೆಯಬೇಕಾಗುತ್ತೆ. ಕೌಟುಂಬಿಕವಾಗಿ ಹೊಸ ಚಿಂತೆಗಳು ಶುರುವಾಗಲಿವೆ. ದೇವಾಲಯ ಸಂದರ್ಶನ ಯೋಗವಿದೆ. ವಿದ್ಯಾರ್ಥಿಗಳಿಗೆ ಕಠಿಣ ಅಭ್ಯಾಸ ಅಗತ್ಯವಿದೆ.ವೃಷಭ: ಅಂದುಕೊಂಡ ಕೆಲಸ ಕಾರ್ಯಗಳನ್ನು ನೆರವೇರಿಸಲು ವಿಘ್ನಗಳು ಎದುರಾದರೂ ಅಂತಿಮ ಜಯ ನಿಮ್ಮದಾಗಲಿದೆ. ಮನೆ ಅಥವಾ ವಾಸ ಸ್ಥಳ ಬದಲಾವಣೆಗೆ ಚಿಂತನೆ ನಡೆಸುವಿರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ದೇವತಾ ಪ್ರಾರ್ಥನೆ