ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಯ ಅಸಮಾಧಾನಕ್ಕೆ ಗುರಿಯಾಗುವಿರಿ. ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸುವಿರಿ. ಸಾಂಸಾರಿಕವಾಗಿ ಸಮಾಧಾನಕರ ದಿನ. ಹಾಗಿದ್ದರೂ ಋಣಾತ್ಮಕ ಚಿಂತನೆಗಳು ಕಾಡಲಿವೆ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗವಾಗಲಿದೆ.ವೃಷಭ: ದೇಹಾರೋಗ್ಯದಲ್ಲಿ ಏರುಪೇರಾಗಬಹುದು. ಇದರಿಂದ ಕೆಲಸದಲ್ಲಿ ಉತ್ಸಾಹ ಕಳೆದುಕೊಳ್ಳಲಿದ್ದೀರಿ. ಶುಭ ಮಂಗಲ ಕಾರ್ಯಗಳ ಸಿದ್ಧತೆ ನಡೆಸಬೇಕಾಗುತ್ತದೆ. ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ದೂರ ಸಂಚಾರ ಮಾಡಬೇಕಾಗುತ್ತದೆ. ಅಧಿಕಾರಿ ವರ್ಗದವರಿಗೆ ಮುನ್ನಡೆ.ಮಿಥುನ: ವಾಹನ