ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡ ಅನುಭವಕ್ಕೆ ಬರಲಿದೆ. ತಾಳ್ಮೆಯಿಂದಲೇ ನಿಭಾಯಿಸಬೇಕಾಗುತ್ತದೆ. ಸಾಂಸಾರಿಕವಾಗಿ ಅನಗತ್ಯ ಚಿಂತೆಗಳಿಗೆ ಕಡಿವಾಣ ಹಾಕಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.ವೃಷಭ: ಮನಸ್ಸಿಗೆ ಮುದ ನೀಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳುವಿರಿ. ವೃತ್ತಿರಂಗದಲ್ಲಿ ಕಷ್ಟದ ಸಂದರ್ಭದಲ್ಲಿ ಮಿತ್ರರ ಸಹಕಾರ ದೊರೆಯಲಿದೆ. ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ, ಮರಳಿ ಬಾರದು. ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ.ಮಿಥುನ: ಉದ್ಯೋಗ ಕ್ಷೇತ್ರದಲ್ಲಿ