ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಧನಲಾಭವಾಗಲಿದೆ. ಆದರೆ ಅದೇ ರೀತಿ ನಾನಾ ರೀತಿಯ ಖರ್ಚುಗಳೂ ತೋರಿಬರಲಿವೆ. ಹಿರಿಯರಿಂದ ಬಂದ ಆಸ್ತಿ ಕಳೆದುಕೊಳ್ಳುವ ಭೀತಿಯಿದೆ. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಮಾತಿನ ಮೇಲೆ ನಿಗಾ ಇರಲಿ.ವೃಷಭ: ಮಕ್ಕಳ ವಿಚಾರದಲ್ಲಿ ಸಂಗಾತಿಯೊಂದಿಗೆ ಮನಸ್ತಾಪ ಮಾಡಿಕೊಳ್ಳುವಿರಿ. ಗೃಹ ಬಳಕೆ ವಸ್ತುಗಳ ಖರೀದಿಗೆ ಹೆಚ್ಚಿನ ಧನವ್ಯಯವಾಗಲಿದೆ. ಅನಿರೀಕ್ಷಿತವಾಗಿ ಬಂಧು ಮಿತ್ರರ ಭೇಟಿಯಾಗುವಿರಿ. ನಿರುದ್ಯೋಗಿಗಳಿಗೆ