ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಾಂಸಾರಿಕವಾಗಿ ವಾತಾವರಣ ಸಮಾಧಾನಕರವಾಗಿರಲಿದೆ. ಆದರೆ ವಿನಾಕಾರಣ ಚಿಂತೆ ಮಾಡುವುದು ಬಿಡಿ. ಉದ್ಯೋಗ ಕ್ಷೇತ್ರದಲ್ಲಿ ಉದ್ಯೋಗ ನಷ್ಟವಾಗುವ ಭೀತಿ ಎದುರಾಗಬಹುದು. ಆರ್ಥಿಕವಾಗಿ ಹಣಕಾಸಿನ ವಿಚಾರದಲ್ಲಿ ಕಟ್ಟುನಿಟ್ಟು ಅಗತ್ಯ.ವೃಷಭ: ಆತ್ಮವಿಶ್ವಾಸದಿಂದ ಹೊಸ ಕೆಲಸಗಳಲ್ಲಿ ತೊಡಗಿಸಿಕೊಂಡರೆ ಶುಭ ಫಲಗಳು ಪ್ರಾಪ್ತಿಯಾಗಲಿವೆ. ಜೀವನದಲ್ಲಿ ಆಶಾವಾದಿಗಳಾಗಿರಬೇಕು. ವೃತ್ತಿರಂಗದಲ್ಲಿ ಸ್ಥಾನ ಮಾನ ವೃದ್ಧಿಸಲಿದೆ. ಅವಿವಾಹಿತರಿಗೆ ವಿವಾಹ ಭಾಗ್ಯವಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ನ್ಯಾಯಾಲಯದ ಕಲಾಪಗಳಲ್ಲಿ ತೀರ್ಪು ನಿಮ್ಮ