ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಹಲವು ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಮಾನಸಿಕವಾಗಿ ಒಂದು ರೀತಿಯ ಗೊಂದಲ ಕಾಡಬಹುದು. ಆದರೆ ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಸಂಗಾತಿಯ ಸಲಹೆಯನ್ನು ಪಾಲಿಸಬೇಕಾಗುತ್ತದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.ವೃಷಭ: ಅವಸರವೇ ಅಪಘಾತಕ್ಕೆ ಕಾರಣವಾಗುತ್ತದೆ ಎನ್ನುವುದನ್ನು ಮರೆಯದಿರಿ. ವೃತ್ತಿರಂಗದಲ್ಲಿ ಯೋಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದು ಉತ್ತಮ. ದಾಂಪತ್ಯದಲ್ಲಿ ಕಲಹಗಳಾದಂತೆ ಎಚ್ಚರವಹಿಸಿ. ಆರ್ಥಿಕ ಅಡಚಣೆಗಳಿದ್ದರೂ ಕಾರ್ಯಸಾಧನೆಗೆ ತೊಂದರೆಯಾಗದು.ಮಿಥುನ: ಸಾಂಸಾರಿಕವಾಗಿ ಹಿತಶತ್ರುಗಳಿಂದ ತೊಂದರೆ