ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಧಾರ್ಮಿಕ ಕ್ಷೇತ್ರಗ ಸಂದರ್ಶನ ಯೋಗ, ಸಾಧು ಸಂತರ ಭೇಟಿ ಸಾಧ್ಯತೆಯಿರುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಕಿರಿ ಕಿರಿಗೆ ತಕ್ಕ ಪ್ರತ್ಯುತ್ತರ ಕೊಡಲಿದ್ದೀರಿ. ಆದರೆ ದುಡುಕಿನ ವರ್ತನೆಗೆ ಕಡಿವಾಣ ಹಾಕುವುದು ಒಳ್ಳೆಯದು.ವೃಷಭ: ಕಾರ್ಯಕ್ಷೇತ್ರಗಳಲ್ಲಿ ಹೊಸ ಚಿಂತನೆಗಳನ್ನು ಅಳವಡಿಸಲು ಸದವಕಾಶ ಸಿಗಲಿದೆ. ಹೊಸ ಯೋಜನೆಗಳಿಗೆ ಹೂಡಿಕೆ ಮಾಡುವಿರಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ನಿರುತ್ಸಾಹ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: