ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ, ವೃತ್ತಿ ರಂಗದಲ್ಲಿ ಬರುವ ಸಂಕಷ್ಟಗಳಿಗೆ ಪರಿಹಾರ ಕಂಡುಕೊಳ್ಳಲು ಮಿತ್ರರ ಸಹಾಯ ಪಡೆಯುವಿರಿ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಸಮರಸವಿರಲಿದೆ. ಮಕ್ಕಳಿಗಾಗಿ ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ಹಿರಿಯರ ಆರೋಗ್ಯ ಚಿಂತೆಗೆ ಕಾರಣವಾಗಬಹುದು.ವೃಷಭ: ಅನಿರೀಕ್ಷಿತವಾಗಿ ಬಾಕಿ ಹಣ ಸಂದಾಯವಾಗಲಿದ್ದು, ಆರ್ಥಿಕ ಸ್ಥಿತಿ ಉತ್ತಮಗೊಳ್ಳಲಿದೆ. ಹೊಸ ಯೋಜನೆಗಳಿಗೆ ಕೈಹಾಕಲು ಇದು ಸಕಾಲ. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆಯಿಂದಿರಿ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಹೆಚ್ಚಿನ