ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸ್ವ ವೃತ್ತಿಯವರಿಗೆ ಇಂದೂ ಕೂಡಾ ಬಿಡುವಿಲ್ಲದ ಕೆಲಸವಿರಲಿದೆ. ಆರೋಗ್ಯದ ಮೇಲೆ ಕಾಳಜಿಯಿರಲಿ. ಸಂಗಾತಿಯ ಕೆಲಸಗಳಿಗೆ ಸಹಾಯ ಮಾಡುವಿರಿ. ದಾಯಾದಿಗಳ ನಡುವೆ ಅಸೂಯೆ, ಸ್ಪರ್ಧಾತ್ಮಕ ಮನೋಭಾವ ಕಂಡುಬರುವುದು. ವಿದ್ಯಾರ್ಥಿಗಳಿಗೆ ಮುನ್ನಡೆ.ವೃಷಭ: ಆರ್ಥಿಕವಾಗಿ ಆದಾಯ ಹೆಚ್ಚಳವಾಗಲಿದೆ. ಇದರಿಂದ ಗೃಹ ಸಂಬಂಧೀ ಅಭಿವೃದ್ಧಿ ಕೆಲಸಗಳನ್ನು ಮಾಡಲು ಅನುಕೂಲವಾಗುವುದು. ಮನೆಗೆ ಅನಿರೀಕ್ಷಿತವಾಗಿ ಬಂಧುಮಿತ್ರರ ಆಗಮನವಾಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.ಮಿಥುನ: ಆಸ್ತಿ ವಿವಾದಗಳಿಂದಾಗಿ ಮಾನಸಿಕ