ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹಿರಿಯರಿಗೆ ದೇವಾಲಯ ಸಂದರ್ಶನ ಯೋಗವಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನಕ್ಕೆ ಕರೆ ಬರುವುದು. ನಿವೇಶನ ಖರೀದಿ ಯೋಗವಿದೆ. ಮಹಿಳೆಯರಿಗೆ ಚಿನ್ನಾಭರಣ ಖರೀದಿಯಿಂದ ಲಾಭವಾಗಲಿದೆ. ಸಾಂಸಾರಿಕವಾಗಿ ನೆಮ್ಮದಿಯ ದಿನ.ವೃಷಭ: ಆಸ್ತಿ ವಿಚಾರವಾಗಿ ತಂದೆ-ಮಕ್ಕಳ ನಡುವೆ ಭಿನ್ನಾಭಿಪ್ರಾಯ ಏರ್ಪಡಲಿದೆ. ಕೋರ್ಟು ಕಚೇರಿ ಕಲಾಪಗಳಿಗೆ ಅಲೆದಾಟ ನಡೆಸಬೇಕಾಗುತ್ತದೆ. ಅಂದುಕೊಂಡ ಕೆಲಸ ಕಾರ್ಯಗಳಿಗೆ ವಿಘ್ನಗಳು ಎದುರಾಗಬಹುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ವೃತ್ತಿರಂಗದಲ್ಲಿ ವಿಳಂಬ ಗತಿಯಲ್ಲಿ ಕೆಲಸ