ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಬರುವ ಸಮಸ್ಯೆಗಳ ಪರಿಹಾರಕ್ಕೆ ಹೊಸ ಸೂತ್ರ ಕಂಡುಕೊಳ್ಳುವಿರಿ. ಉದರ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಂಡುಬರಲಿವೆ. ಆರ್ಥಿಕವಾಗಿ ಖರ್ಚು ವೆಚ್ಚಗಳಿದ್ದರೂ ಆದಾಯಕ್ಕೆ ಕೊರತೆಯಿರದು. ನೂತನ ದಂಪತಿಗಳಿಗೆ ಶುಭ ದಿನ.ವೃಷಭ: ವಿವೇಚನೆಯಿಂದ ಕಾರ್ಯದಲ್ಲಿ ತೊಡಗಿಸಿಕೊಳ್ಳಿ. ಅಪರಿಚಿತರನ್ನು ನಂಬಿ ವ್ಯವಹಾರದಲ್ಲಿ ನಷ್ಟ ಮಾಡಿಕೊಳ್ಳಬೇಡಿ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ. ಬ್ಯಾಂಕಿಂಗ್ ವ್ಯವಹಾರಗಳು ಸುಗಮವಾಗಿ ನೆರವೇರುವುದು. ಸಹೋದರರ ಜತೆಗೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳಿ.ಮಿಥುನ: