ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅವಿವಾಹಿತರಿಗೆ ನಿರೀಕ್ಷಿತ ರೀತಿಯಲ್ಲಿ ಕಂಕಣ ಬಲ ಕೂಡಿಬರಲಿದೆ. ಧಾರ್ಮಿಕ ಕ್ಷೇತ್ರಗಳ ಸಂದರ್ಶನದಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಪ್ರೀತಿ ಪಾತ್ರರ ಭೇಟಿಯಾಗುವಿರಿ. ಕಾರ್ಯಕ್ಷೇತ್ರದಲ್ಲಿ ಅಧಿಕ ಓಡಾಟದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ.ವೃಷಭ: ಕಾರ್ಯಕ್ಷೇತ್ರದಲ್ಲಿ ಅಡೆತಡೆಗಳು ತೋರಿಬಂದರೂ ಅಂತಿಮ ಜಯ ನಿಮ್ಮದಾಗುವುದು. ಉದ್ದೇಶಿತ ಕೆಲಸಗಳನ್ನು ಈಡೇರಿಸುವಿರಿ. ಸಂಗಾತಿಯ ದೇಹಾರೋಗ್ಯದ ಕಡೆಗೆ ಕಾಳಜಿಯಿರಲಿ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸುವಿರಿ.ಮಿಥುನ: ಕೌಟುಂಬಿಕವಾಗಿ ನೆಮ್ಮದಿಯ