ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ. ಮೇಷ: ಅಧಿಕ ಓಡಾಟಕ್ಕೆ ಕಡಿವಾಣ ಹಾಕುವುದು ಉತ್ತಮ. ಉದ್ಯೋಗ ಕ್ಷೇತ್ರದಲ್ಲಿ ಜವಾಬ್ಧಾರಿ ಹೆಚ್ಚಲಿದೆ. ಎಚ್ಚರಿಕೆಯಿಂದ ಹೆಜ್ಜೆಯಿಡಬೇಕು. ದೈವಾನುಗ್ರಹದಿಂದ ಅನಿರೀಕ್ಷಿತ ಅಪಘಾತಗಳು ತಪ್ಪಿ ಹೋಗಲಿವೆ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.ವೃಷಭ: ಹಣಕಾಸು ವಿಚಾರದಲ್ಲಿ ಎಚ್ಚರಿಕೆಯಿಂದ ವ್ಯವಹರಿಸಿ. ವ್ಯಾಪಾರ, ವ್ಯವಹಾರದಲ್ಲಿ ಉತ್ತಮ ಲಾಭ ಕಂಡುಬರಲಿದೆ. ಹೊಸ ಯೋಜನೆಗಳು ತಲೆಯಲ್ಲಿ ಮೂಡಿಬರಲಿವೆ. ಉದ್ಯೋಗ ಕ್ಷೇತ್ರದಲ್ಲಿ ತಾಳ್ಮೆಯಿಂದಿದ್ದಷ್ಟೂ ಉತ್ತಮ. ಧಾರ್ಮಿಕವಾಗಿ ಭಯ