ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವೃತ್ತಿರಂಗದಲ್ಲಿ ಕೆಲಸ ಕಾರ್ಯಗಳು ಅಧಿಕವಾಗಿದ್ದರೂ ನಿಮ್ಮ ಗುರಿ ತಲುಪಲಿದ್ದೀರಿ. ಆರೋಗ್ಯದ ಬಗ್ಗೆ ಚಿಂತೆಯಾಗಲಿದೆ. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳುವುದು ಉತ್ತಮ. ಆರ್ಥಿಕ ಪರಿಸ್ಥಿತಿಯಲ್ಲಿ ಸುಧಾರಣೆಯಾಗಲಿದೆ.ವೃಷಭ: ಹೊಸ ಉದ್ಯಮದಲ್ಲಿ ತೊಡಗಿಸಿಕೊಂಡರೆ ಯಶಸ್ಸು ಸಿಗಲಿದೆ. ಸಾಂಸಾರಿಕವಾಗಿ ಒತ್ತಡಗಳು ಕಡಿಮೆಯಾಗಲಿವೆ. ಸಂಗಾತಿಯ ಸಹಕಾರ ಸಿಗಲಿದೆ. ಆದರೆ ದುಡುಕಿ ಮಾತನಾಡಲು ಹೋಗಬೇಡಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.ಮಿಥುನ: ಸೂಕ್ತ ತೀರ್ಮಾನ ತೆಗೆದುಕೊಳ್ಳಲು