ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿಮಗೆ ಅಗತ್ಯವಾದ ಬಿಡುವು ಪಡೆಯಲು ಮೇಲಧಿಕಾರಿಗಳೊಂದಿಗೆ ಹಗ್ಗ ಜಗ್ಗಾಟವಾಡಬೇಕಾಗುತ್ತದೆ. ದೇಹಾರೋಗ್ಯದಲ್ಲಿ ಹೊಸ ಸಮಸ್ಯೆಗಳು ನಿಮ್ಮ ಚಿಂತೆ ಹೆಚ್ಚಿಸಲಿವೆ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು.ವೃಷಭ: ಅವಿವಾಹಿತರಿಗೆ ಶೀಘ್ರ ಮಾಂಗಲ್ಯ ಭಾಗ್ಯ ಒದಗಿಬರಲಿದೆ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆ ನಡೆಸಬೇಕಾಗುತ್ತದೆ. ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಕೃಷಿಕರಿಗೆ ಹಿನ್ನಡೆಯ ಅನುಭವವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ಇಂದಿನ ದಿನ ನಿಮಗೆ ಸಾಧಾರಣವಾಗಿದ್ದು,