ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಹೊಸ ಉದ್ಯೋಗಕ್ಕಾಗಿ ಅಲೆದಾಟ ತಪ್ಪದು. ಸಾಕಷ್ಟು ಅಡೆತಡೆಗಳು ಎದುರಾಗಲಿವೆ. ಗೃಹ ಸಂಬಂಧೀ ಕೆಲಸಗಳಿಗೆ ಕೈ ಹಾಕಲಿದ್ದೀರಿ. ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಿ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.ವೃಷಭ: ವೃತ್ತಿರಂಗದಲ್ಲಿ ಇಂದೂ ಬಿಡುವಿಲ್ಲದ ದುಡಿತದಿಂದ ದೇಹಾಯಾಸವಾಗಲಿದೆ. ಪ್ರೀತಿ ಪಾತ್ರರ ಭೇಟಿಯಿಂದ ಮನಸ್ಸಿಗೆ ಸಂತಸವಾಗಲಿದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದಿದ್ದರೆ ಅನಾರೋಗ್ಯ ಖಂಡಿತಾ.ಮಿಥುನ: ಸಂಸಾರದಲ್ಲಿ