ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವೃತ್ತಿರಂಗದಲ್ಲಿ ಭಿನ್ನಾಭಿಪ್ರಾಯಗಳಿಂದಾಗಿ ಮಾನಸಿಕವಾಗಿ ನೆಮ್ಮದಿಯಿರದು. ನಿಮ್ಮ ಆಂತರಿಕ ವಿಚಾರದಲ್ಲಿ ಮೂರನೆಯವರಿಗೆ ಮೂಗು ತೂರಿಸಲು ಅವಕಾಶ ಕೊಡಬೇಡಿ. ಸಾಂಸಾರಿಕವಾಗಿ ಸಂಗಾತಿಯ ಸಹಕಾರ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಹಳೆಯ ಸಮಸ್ಯೆಗಳು ಮತ್ತೆ ದುತ್ತನೆ ಎದುರಾಗಲಿವೆ. ಮಿತ್ರರ ಸಹಕಾರ ಸಿಗಲಿದೆ. ಸಾಂಸಾರಿಕವಾಗಿ ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಸಂಗಾತಿಯ ಅಭಿಪ್ರಾಯಕ್ಕೆ ಬೆಲೆಕೊಡಿ. ಆಕಸ್ಮಿಕವಾಗಿ ಧನಾಗಮನವಾಗಲಿದ್ದು, ಅಂದುಕೊಂಡ ಕೆಲಸ ನೆರವೇರಿಸುವಿರಿ.ಮಿಥುನ: ಆರ್ಥಿಕವಾಗಿ ಕಷ್ಟದ