ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಮಹಿಳೆಯರಿಗೆ ಗೃಹ ಕೃತ್ಯದಲ್ಲಿ ಅಧಿಕ ಓಡಾಟ ನಡೆಸಬೇಕಾಗಬಹುದು. ಆರೋಗ್ಯದ ಮೇಲೆ ಕಾಳಜಿಯಿರಲಿ. ಮನೆಗೆ ಅನಿರೀಕ್ಷಿತವಾಗಿ ನೆಂಟರಿಷ್ಟರ ಆಗಮನವಾಗಲಿದೆ. ಆರ್ಥಿಕವಾಗಿ ಧನ ವಿನಿಯೋಗ ಹೆಚ್ಚಾಗಲಿದೆ. ಮಕ್ಕಳ ವಿಚಾರದಲ್ಲಿ ಪ್ರಮುಖ ನಿರ್ಧಾರ ಕೈಗೊಳ್ಳುವಿರಿ.ವೃಷಭ: ಕೌಟುಂಬಿಕ ಸಮಸ್ಯೆಗಳಿಗೆ ಹಿರಿಯರ ಸಲಹೆ ಪಡೆದು ಪರಿಹಾರ ಕಂಡುಕೊಳ್ಳುವಿರಿ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವಿರಿ. ಅನಿರೀಕ್ಷಿತ ಖರ್ಚು ವೆಚ್ಚಗಳು ಬರಲಿವೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ನಡೆಸಬೇಕಾಗುತ್ತದೆ. ದೇವರ