ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗದಲ್ಲಿ ಮೇಲಧಿಕಾರಿಗಳ ಕಿರಿ ಕಿರಿ ಅಸಹನೆ ಉಂಟು ಮಾಡಲಿದೆ. ವ್ಯವಹಾರದಲ್ಲಿ ಮುನ್ನಡೆ ತೋರಿಬಂದರೂ ಶತ್ರುಪೀಡೆ ಚಿಂತೆಗೆ ಕಾರಣವಾಗಲಿದೆ. ಆರೋಗ್ಯದಲ್ಲಿ ಕೊಂಚ ಸುಧಾರಣೆ ಕಂಡುಬರಲಿದೆ. ಮಿತ್ರರ ಭೇಟಿ ಸಂಭವ.ವೃಷಭ: ಅಧಿಕ ಧನಲಾಭ ತರುವ ಯೋಜನೆಗಳಿಗೆ ಕೈಹಾಕುವಿರಿ. ಆರ್ಥಿಕವಾಗಿ ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಬೇಕಿದೆ. ಸಂಗಾತಿಯ ಮನದಾಸೆ ಪೂರೈಸುವಿರಿ. ನೂತನ ದಂಪತಿಗಳಲ್ಲಿ ಸಾಮರಸ್ಯದ ಕೊರತೆ ಕಂಡುಬರಬಹುದು. ತಾಳ್ಮೆಯಿರಲಿ.ಮಿಥುನ: ವ್ಯಾಪಾರ